admin
October 31, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ಈಗಾಗಲೇ ದೇವಕಾತಿ ಕೊಪ್ಪದಲ್ಲಿ 2,705 ಮನೆಗಳನ್ನು ನಿರ್ಮಿಸಲು ಪಾಲಿಕೆಯಿಂದ ಟೆಂಡರ್ ಪ್ರಕ್ರಿಯೆ ನಡೆಸಿದೆ. ಕಾಲಮಿತಿಯೊಳಗೆ ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ನೀಡಲಾಗುವುದು. ಫಲಾನುಭವಿಗಳ ಪಟ್ಟಿ ಕೂಡ ಬಿಡುಗಡೆ ಮಾಡಲಾಗಿದೆ....