ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭೂಗತ ಕೇಬಲ್ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ 11 ಕೆ.ವಿ. ಮಾರ್ಗ ಮುಕ್ತತೆ ನೀಡಲಾಗಿದೆ. ಹೀಗಾಗಿ, ನವೆಂಬರ್ 13ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ ನಗರದ ಕೆಲವು ಪ್ತದೇಶಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
* ಎಲ್ಲಿ ವಿದ್ಯುತ್ ವ್ಯತ್ಯಯ: ಬಸವೇಶ್ವರ ನಗರ, ಡಾಲರ್ ಕಾಲೊನಿ, ಪವನಶ್ರೀ ಲೇಔಟ್ ಸುತ್ತಮುತ್ತಲಿನ ಪ್ರದೇಶ.