ಮಕ್ಕಳಿಗಾಗಿ ಪ್ರಸನ್ನಗಣಪತಿ ದೇವಸ್ಥಾನದಲ್ಲಿ ಭಗವದ್ಗೀತೆ ಕಂಠಪಾಠ, ಭಾಷಣ ಸ್ಪರ್ಧೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲ್ಲೂಕು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮಕ್ಕಳಿಗೆ ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳಿಗೆ ರವೀಂದ್ರ ನಗರದಲ್ಲಿರುವ ಪ್ರಸನ್ನಗಣಪತಿ ದೇವಸ್ಥಾನದಲ್ಲಿ ಭಗವದ್ಗೀತೆ ಕಂಠಪಾಠ, ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ.
ಯಾವಾಗ: ಶ್ರೀ ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿಯು ಭಗವದ್ಗೀತೆಯ ಮೂರನೇ ಅಧ್ಯಾಯದ ಕಂಠಪಾಠ ಮತ್ತು ಭಾಷಣ ಸ್ಪರ್ಧೆಯನ್ನು ಡಿಸೆಂಬರ್ 6ರಂದು ಮಧ್ಯಾಹ್ನ 3ಕ್ಕೆ ಹಮ್ಮಿಕೊಂಡಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತಿ ಇದ್ದಲ್ಲಿ ಡಿಸೆಂಬರ್ 2ರೊಳಗೆ ತಮ್ಮ ಹೆಸರನ್ನು ನೋಂದಾಯಿಸಬೇಕು. ಮಾಹಿತಿಗಾಗಿ ಪಿ.ಪಿ.ಹೆಗಡೆೆ 9480150718, ವಿನುತಾ ಜೋಷಿ 9481500103, ರವೀಂದ್ರನಗರ ಗಣಪತಿ ದೇವಸ್ಥಾನ 8182-276021 ಇವರಿಗೆ ಸಂಪರ್ಕಿಸುವAತೆ ಪ್ರಕಟಣೆಯಲ್ಲಿ ಕೋರಲಾಗಿದೆ.

Leave a Reply

Your email address will not be published. Required fields are marked *

error: Content is protected !!