ಎಂ. ಎಸ್. ಸುಧಾದೇವಿಗೆ ಕಾನೂನು ವಿಷಯದಲ್ಲಿ ಡಾಕ್ಟರೇಟ್

 

 

ಸುದ್ದಿ ಕಣಜ.ಕಾಂ
ಚಿತ್ರದುರ್ಗ: ಇಲ್ಲಿನ ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಎಂ.ಎಸ್.ಸುಧಾದೇವಿ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.  ಡಾ.ಬಿ.ಎಸ್.ರೆಡ್ಡಿ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ `ಲೀಗಲ್ ರಿಫಾರ್ಮೇಶನ್ ಆಫ್ ದ ಸ್ಟೇಟಸ್ ಆಫ್ ವುಮೆನ್ ಇನ್ ಮಾಡರ್ನ್ ಕಾಂಟೆಕ್ಸ್ಟ್ ವಿತ್ ಸ್ಟೆಷಲ್ ರೆಫರೆನ್ಸ್ ಟು ಇಂಡಿಯನ್ ಲೆಜಿಸ್ಲೇಷನ್’ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಕಾನೂನು ವಿಷಯದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.

 

Leave a Reply

Your email address will not be published. Required fields are marked *

error: Content is protected !!