ಶಿವಮೊಗ್ಗ: ಬಿಜೆಪಿ ಒಬಿಸಿ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್ ನಾಯ್ಡು (ಬಾಬಿ) ಅವರಿಗೆ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿ., (ಎಂಎಸ್ಐಎಲ್)ನ ನೂತನ ನಿರ್ದೇಶಕರ ಗಾದಿ ಒಲಿದುಬಂದಿದೆ.
ಬಿಜೆಪಿ ಯುವ ಮೋರ್ಚಾದ ಸಕ್ರೀಯ ಕಾರ್ಯಕರ್ತನಾಗಿ ಇವರು ಹಲವು ಹಂತಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಪ್ರಸ್ತುತ ಒಬಿಸಿ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.