admin
November 29, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ಏರ್ ಪೋರ್ಟ್’ನಲ್ಲಿ ರಾತ್ರಿ ಹೊತ್ತಲ್ಲೂ ವಿಮಾನಗಳು ಲ್ಯಾಂಡ್ ಆಗುವುದಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದ ಹೆಲಿಪ್ಯಾಡ್ ನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ,...