admin
November 26, 2020
ಸುದ್ದಿ ಕಣಜ.ಕಾಂ ಭದ್ರಾವತಿ: ಪತ್ನಿಯನ್ನು ಚಿಕಿತ್ಸೆಗೋಸ್ಕರ ಬೆಂಗಳೂರಿಗೆ ಕರೆದುಕೊಂಡು ಹೋಗಿ ವಾಪಸ್ ಬರುವ ಹೊತ್ತಿಗೆ ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, 20 ಸಾವಿರ ನಗದು ದೋಚಿರುವ ಘಟನೆ ಜನ್ನಾಪುರದಲ್ಲಿ...