admin
November 23, 2020
ಸುದ್ದಿ ಕಣಜ.ಕಾಂ ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಹುದ್ದೆ ನೇಮಕಾತಿ ಆದೇಶವನ್ನು ರದ್ದುಗೊಳಿಸಿದ್ದೇ ಉದ್ಯೋಗ ಆಕಾಂಕ್ಷಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕಾವೇರಿ ಭವನ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದ ಅಭ್ಯರ್ಥಿಗಳು...