ಸುದ್ದಿ ಕಣಜ.ಕಾಂ
ಶಿವಮೊಗ್ಗ: ೨೦೧೯-೨೦ನೇ ಸಆಲಿನ ನಾಗರಿಕ ಪೊಲೀಸ್ ಕಾನ್ಸ್’ಟೆಬಲ್ ಹುದ್ದೆಗಳ ನೇಮಕಾತಿ ಸಂಬAಧ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದ ೮೦ ಸಿಪಿಸಿ, ೨೦ ಮಪಿಸಿ ಮತ್ತು ೫೦ ಸಶಸ್ತç ಪೊಲೀಸ್ ಕಾನ್ಸ್’ಟೆಬಲ್ ಹುದ್ದೆಗಳ ಎರಡನೇ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕದಲ್ಲಿ ನ.೬ರಂದು ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ