ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಾಚನೇಹಳ್ಳಿ 110/11 ಕೆ.ವಿ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ನವೆಂಬರ್ 29ರಂದು ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವ್ಯತ್ಯಯ: ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೊನಿ, ಜಯಂತಿ ಗ್ರಾಮ, ಕಿಯೋನಿಕ್ಸ್, ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ.ಕಾಲೊನಿ, ನವುಲೆ, ಬಸವಾಪುರ, ಹಾತಿಕಟ್ಟೆ, ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.