ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪುರಲೆ 11 ಕೆ.ವಿ. ವಿದ್ಯುತ್ ಕೇಂದ್ರದ ಫೀಡರ್3ರ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿAದ ನವೆಂಬರ್ 26 ರಂದು ಬೆಳಗ್ಗೆ 10 ರಿಂದ ಸಂಜೆ 4ರ ವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ 1ರ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಲ್ಲಿ ವ್ಯತ್ಯಯ: ಹಸೂಡಿ ರಸ್ತೆ, ಮಂಜುನಾಥ ಬಡಾವಣೆ, ವೆಂಕಟೇಶನಗರ, ಅಮ್ಮುಂಜಿ ರೈಸ್ ಮಿಲ್, ಡಿ.ಎಸ್.ಪಿ. ರಾಜಪ್ಪ ತೋಟ, ಪ್ರಶಾಂತ್ ಇಂಡಸ್ಟ್ರೀಸ್ ಹಾಗೂ ಸುತ್ತಮುತ್ತಲಿನ ಪ್ರದೇಶ.