ಸುದ್ದಿ ಕಣಜ.ಕಾಂ
ಸಾಗರ: ಗೃಹಿಣಿಯೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಹೊಟ್ಟೆನೋವು ಎಂದು ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಗರದ ಆರ್.ಎಂ.ಸಿ. ಯಾರ್ಡ್ ನಿವಾಸಿ ಮರೀನಾ ಡಿಸೋಜಾ(33) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.