ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರ ವ್ಯಾಪ್ತಿಯ ಹಲವೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಡಿಸೆಂಬರ್ 21ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಲ್ಲಿ ವಿದ್ಯುತ್ ವ್ಯತ್ಯಯ: ಕೋಟೆ ಒಬಿಎಲ್ ರಸ್ತೆ, ಪೆನ್ಷನ್ ಮೊಹಲ್ಲಾ, ಕೋಟೆ ರಸ್ತೆ, ಸೈನ್ಸ್ ಕಾಲೇಜ್ ರಸ್ತೆ, ಅಪ್ಪಾಜಿರಾಜ್ ಕಾಂಪೌಂಡ್ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪ ವಿಭಾಗದ 2ರ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.