ಸುದ್ದಿ ಕಣಜ.ಕಾಂ
ಚಿತ್ರದುರ್ಗ: ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಎರಡನೇ ಹಂತದ ಮತದಾನ ಹಿನ್ನೆಲೆ ಮತದಾನದ ಹಕ್ಕನ್ನು ಚಲಾಯಿಸಿದ ವೃದ್ಧೆಯೊಬ್ಬರು ಕೊನೆಯುಸಿರು ಎಳೆದಿದ್ದಾರೆ.
ಶಿವಮೊಗ್ಗದಲ್ಲಿ ನಡೀತು ಹೈರಿಸ್ಕ್ ಓಪನ್ ಹಾರ್ಟ್ ಸರ್ಜರಿ, ಯಾರ್ಯಾರಿಗೆ ಗೊತ್ತಾ?
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಿರೇನಹಳ್ಳಿ ಗ್ರಾಮದ ಸರೋಜಮ್ಮ(92) ಮೃತಪಟ್ಟ ಮಹಿಳೆ. ಮೊಮ್ಮಗನೊಂದಿಗೆ ಬಂದು ಮತ ಚಲಾವಣೆ ಮಾಡಿ ಮನೆಗೆ ತೆರಳುವಾಗ ಸಾವನ್ನಪ್ಪಿದ್ದಾರೆ.