ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ತಾಲೂಕುವೊಂದರಲ್ಲಿಯೇ 26 ಜನರಿಗೆ ಕೊರೊನಾ ಸೋಂಕು ತಗಲಿದೆ. 10 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದೂ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 348 ಸೋಂಕಿತರನ್ನು ಕೋವಿಡ್ ಬಲಿ ಪಡೆದಿದೆ.
ಮತ್ತೆ ಸಕ್ರಿಯ ಪ್ರಕರಣಗಳಲ್ಲಿ ಏರಿಕೆ: ಇಂದು 619 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. 985 ನೆಗೆಟಿವ್ ಬಂದಿದೆ. ಪ್ರಸಕ್ತ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ 52 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ 0, ಖಾಸಗಿ ಆಸ್ಪತ್ರೆಯಲ್ಲಿ 8, ಮನೆ ಆರೈಕೆಯಲ್ಲಿ 61 ಜನರಿದ್ದಾರೆ. 121 ಸಕ್ರಿಯೆ ಪ್ರಕರಣಗಳಿವೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇಂದಿನ ಅಡಿಕೆ ಧಾರಣೆ READ | 24/02/2023 ರ ಅಡಿಕೆ ಧಾರಣೆ ಇಂದಿನ ಅಡಿಕೆ ಧಾರಣೆ ಮಾರುಕಟ್ಟೆ ಪ್ರಬೇಧಗಳು ಕನಿಷ್ಠ ಗರಿಷ್ಠ ಕಾರ್ಕಳ ನ್ಯೂ ವೆರೈಟಿ 30000 […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇಂದಿನ ಅಡಿಕೆ ಧಾರಣೆ READ | 18/01/2023 ರ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ? ಇಂದಿನ ಅಡಿಕೆ ಧಾರಣೆ ಮಾರುಕಟ್ಟೆ ಪ್ರಬೇಧಗಳು ಕನಿಷ್ಠ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಇದೇ ಮೊದಲ ಸಲ ಶಿವಮೊಗ್ಗ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ನೂರರ ಕೆಳಗಿಳಿದಿದೆ. ಕಳೆದ ಎರಡೂವರೆ ತಿಂಗಳಿಂದ ನೂರರ ಗಡಿ ದಾಟುತಿದ್ದ ಪಾಸಿಟಿವ್ ಸಂಖ್ಯೆ ಬುಧವಾರ ಭಾರಿ ಕಡಿಮೆಯಾಗಿದೆ. READ […]