ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ತಾಲೂಕಿನಲ್ಲಿ ಬುಧವಾರ 9 ಜನರಿಗೆ ಕೊರೊನಾ ಸೋಂಕು ತಗಲಿದೆ. ಇನ್ನುಳಿದಂತೆ, ಭದ್ರಾವತಿಯಲ್ಲಿ 1, ಸಾಗರ 4 ಹಾಗೂ ಬೇರೆ ಜಿಲ್ಲೆಯ 2 ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಇಂದು ಹೊಸದಾಗಿ 16 ಪ್ರಕರಣಗಳು ದೃಢಪಟ್ಟಿವೆ. 10 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂದು ಕೂಡ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ ಕೊರೊನಾರ ಜಿಲ್ಲೆಯಲ್ಲಿ 348 ಜನರ ಪ್ರಾಣ ಹರಣ ಮಾಡಿದೆ.
102 ಸಕ್ರಿಯ ಪ್ರಕರಣ: ನಗರದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ 30 ಜನರು ಚಿಕಿತ್ಸೆ ಪಡೆಯುತ್ತಿದ್ದರೆ, ಖಾಸಗಿ ಆಸ್ಪತ್ರೆಯಲ್ಲಿ ಮತ್ತೆ ದಾಖಲಾಗುವವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಪ್ರಸಕ್ತ 9 ಜನ ದಾಖಲಾಗಿದ್ದಾರೆ. ಮನೆ ಆರೈಕೆಯಲ್ಲಿ 63 ಜನರಿದ್ದಾರೆ. ಒಟ್ಟು 102 ಸಕ್ರಿಯ ಪ್ರಕರಣಗಳು ಇವೆ.
ಸುದ್ದಿ ಕಣಜ.ಕಾಂ ಬೆಂಗಳೂರು: ಡಿಸೆಂಬರ್ ತಿಂಗಳು ಅರ್ಧ ಕಳೆದಿದೆ. ಆದರೆ, ಸಾರಿಗೆ ನೌಕರರಿಗೆ ಮಾತ್ರ ಇನ್ನೂ ನವೆಂಬರ್ ವೇತನವೇ ಕೈಸೇರಿಲ್ಲ. ಮನೆ ಬಾಡಿಗೆ, ಇಎಂಐ ಸೇರಿದಂತೆ ವಿವಿಧ ಆರ್ಥಿಕ ಹೊಣೆಗಾರಿಕೆ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: (summer health tips) ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಇನ್ನಷ್ಟು ತಾಪಮಾನ ಹೆಚ್ಚಳವಾಗಲಿದ್ದು, ಈಗಾಗಲೇ ಭಾರತ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ, ಈ ಅವಧಿಯಲ್ಲಿ ಆರೋಗ್ಯದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಸರ್ಜಿ ತಾಯಿ-ಮಗು ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಸರ್ಜಿ ಆಸ್ಪತ್ರೆಗಳ ಸಮೂಹದ ಸಹಯೋಗದೊಂದಿಗೆ ಅಮೃತ ಬಿಂದು ಹೆಸರಿನ ತಾಯಂದಿರ ಎದೆಹಾಲಿನ ಬ್ಯಾಂಕ್ ಲೋಕಾರ್ಪಣೆಗೊಂಡಿತು. […]