ವಿಡಿಯೋ ರಿಪೋರ್ಟ್: ಬಸವನಗುಡಿ ದೇವಸ್ಥಾನದಲ್ಲಿ ಮನಸೂರೆಗೊಂಡ ಕಾರ್ತಿಕೋತ್ಸವ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಬಸವನಗುಡಿಯ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಮವಾರ ಸಂಜೆ ಕಾರ್ತಿಕ ದೀಪೋತ್ಸವ ನಡೆಯಿತು.
ನಿರಂಜನಶಾಸ್ತ್ರೀಗಳ ನೇತೃತ್ವದಲ್ಲಿ ನಡೆದ ಪೂಜೆಯಲ್ಲಿ ದೇವಸ್ಥಾನ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

Video Report ⇓

error: Content is protected !!