ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಂಕಷ್ಟ ಸಂದರ್ಭದಲ್ಲಿ ಸರ್ಕಾರಿ ನೌಕರರು ಶಕ್ತಿ ಮೀರಿ ಕರ್ತವ್ಯ ನಿರ್ವಹಿಸಿದ್ದೀರಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾ ಸರ್ಕಾರಿ ನೌಕರರ ಸಂಘ, ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ, ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಇವುಗಳ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.