ಸುದ್ದಿ ಕಣಜ.ಕಾಂ ಶಿವಮೊಗ್ಗ: ಗೋಂದಿಚಟ್ನಳ್ಳಿ ಗ್ರಾಮದಲ್ಲಿ ಲಾರಿಯೊಂದಕ್ಕೆ ಬೆಂಕಿ ತಗುಲಿದ ಘಟನೆ ಶುಕ್ರವಾರ ಸಂಭವಿಸಿದೆ. ಲಾರಿ ಚಾಲಕ ಚಹ ಸೇವನೆಗೆಂದು ಕೆಳಗಿಳಿದಾಗ ಲಾರಿಯ ಕ್ಯಾಬಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಷಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಸಕಾಲಕ್ಕೆ ಬಂದ ಅಗ್ನಿಶಾಮಕ ವಾಹನ: ಲಾರಿಗೆ ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ವಾಹನ ಘಟನಾ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನೊಂದಿಸಿದೆ. ಹೀಗಾಗಿ, ವಾಹನದ ಭಾಗಶಃ ಮಾತ್ರ ಸುಟ್ಟಿದೆ.
ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಮಹಿಳೆಯೊಬ್ಬರ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಭದ್ರಾವತಿ ಪೊಲೀಸರು ಸಫಲರಾಗಿದ್ದಾರೆ. ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಣ್ಣದಹಳ್ಳಿ ಗ್ರಾಮದ ಶಂಕ್ರಮ್ಮ(70) ಎಂಬುವವರ ಕೊಲೆ ಪ್ರಕರಣದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ : ಬಹುದಿನಗಳ ಕನಸು ಈಗ ನನಸಾಗಲಿದೆ. 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಇದು ಶಿವಮೊಗ್ಗ ಮತ್ತು ನೆರೆಯ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನ ಲಕ್ಷಾಂತರ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತಾಂತ್ರಿಕ ಶಿಕ್ಷಣ ಹಿನ್ನೆಲೆಯಲ್ಲಿ ಹೊಸ ಪದವೀಧರರಿಗೆ ಸಿವಿಲ್ ಕಾಮಗಾರಿ ನಿರ್ವಹಣೆ, ನಗರ ಯೋಜನೆ, ಹಣಕಾಸು, ಪರಿಸರ ಸೇರಿದಂತೆ ಹಲವಾರು ವಿಷಯಗಳ ಕುರಿತು ಪ್ರಾಯೋಗಿಕ ತರಬೇತಿ ಪಡೆಯಲು ಅನುವಾಗುವ […]