ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ(ಸಿಮ್ಸ್)ಯಲ್ಲಿ ಎಂಬಿಬಿಎಸ್ ಓದುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿಯ ಮಾವಿನಕೆರೆ ನಿವಾಸಿ ಲಲಿತಾ (22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಶಿವಮೊಗ್ಗಕ್ಕೂ ರೂಪಾಂತರದ ಕೊರೊನಾ ಕಾಟ, ಲಂಡನ್ ನಿಂದ ಎಷ್ಟು ಜನ ಬಂದಿದ್ದಾರೆ ಗೊತ್ತಾ?
ಈ ಹಿಂದೆಯೂ ಆತ್ಮಹತ್ಯೆಗೆ ಯತ್ನ: ಇವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು. ಕಳೆದ ಒಂದು ವರ್ಷದಿಂದ ಒಬ್ಬಂಟಿಯಾಗಿಯೇ ಇರುತ್ತಿದ್ದರು ಎಂದು ತಿಳಿದುಬಂದಿದೆ.