ಶಿವಮೊಗ್ಗದಲ್ಲಿ ಎಷ್ಟು ದಿನ ನೈಟ್ ಕರ್ಫ್ಯೂ ಇರಲಿದೆ ಗೊತ್ತಾ?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದಲ್ಲಿ ಅಹಿತಕರ ಘಟನೆ ಮರು ಕಳಿಸದಂತೆ ಮುಂಜಾಗ್ರತಾ ಕ್ರಮವಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ದೊಡ್ಡಪೇಟೆ, ತುಂಗಾನಗರ ಮತ್ತು ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಸಂಜೆ 6 ಗಂಟೆಯಿಂದಲೇ ಅನ್ವಯವಾಗುವಂತೆ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಇರಲಿದೆ

error: Content is protected !!