ಮಲೆನಾಡಿನಲ್ಲಿ ಮತ್ತೆ ಶುರುವಾಯ್ತು ಮಳೆ, ಕಳೆದ ಅರ್ಧ ಗಂಟೆಯಿಂದ ಧಾರಾಕಾರ ಮಳೆ

  ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸಂಜೆಯ ಬಳಿಕ ಮಳೆಯಾಗುತ್ತಿದೆ. ಅಕಾಲಿಕ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬುಧವಾರ ರಾತ್ರಿ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ಧಾರಾಕಾರ ಮಳೆಯಾಗಿದೆ. ಭದ್ರಾವತಿಯಲ್ಲಿ … Continue reading ಮಲೆನಾಡಿನಲ್ಲಿ ಮತ್ತೆ ಶುರುವಾಯ್ತು ಮಳೆ, ಕಳೆದ ಅರ್ಧ ಗಂಟೆಯಿಂದ ಧಾರಾಕಾರ ಮಳೆ