ಸುದ್ದಿ ಕಣಜ.ಕಾಂ ಭದ್ರಾವತಿ: ದಕ್ಷಿಣ ಭಾರತದ ನಾಲ್ಕು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಅನ್ವಯವಾಗುವ ರಾಜ್ಯದ ಮೊದಲ ಆರ್.ಎ.ಎಫ್. ಘಟಕಕ್ಕೆ ಶನಿವಾರ ಶಿಲಾನ್ಯಾಸ ನಡೆಯಿತು. ಭಾರಿ ಭದ್ರತೆಯ ಮಧ್ಯ ಎನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾರ್ಯಕ್ರಮ ನಡೆಸಿಕೊಟ್ಟರು.
VIDEO REPORT