ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಡಿಎಆರ್ ಮೈದಾನದಲ್ಲಿ ಮಂಗಳವಾರ ಬೆಳಗ್ಗೆ ಗಣರಾಜ್ಯೋತ್ಸವ ಪ್ರಯುಕ್ತ ನಡೆದ ಪರೇಡ್ ವೀಕ್ಷರನ್ನು ಸ್ತಂಭಿಭೂತರನ್ನಾಗಿ ಮಾಡಿತು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಧ್ವಜಾರೋಹಣ ನೆರವೇರಿಸಿ, ವಂದನೆ ಸ್ವೀಕರಿಸಿದರು. ಬಳಿಕ ಸಮಾರಂಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
VIDEO REPORT