ಸ್ಪರ್ಧೆಯ ಅಪೇಕ್ಷೆ ಇಲ್ಲ, ಪಕ್ಷ ನೀಡುವ ಜವಾಬ್ದಾರಿ ನಿಭಾಯಿಸುವೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪಕ್ಷ ನೀಡುವ ಜವಾಬ್ದಾರಿಯನ್ನು ನಿಭಾಯಿಸಲು ಸದಾ ಸಿದ್ಧನಿದ್ದೇನೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಪೇಕ್ಷೆ ನನಗಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

2021ರ ಅಂತ್ಯಕ್ಕೆ ಶಿವಮೊಗ್ಗದಿಂದ ವಿಮಾನ ಹಾರಾಟ

ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ಬಂದಿರುವ ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಈ ಹಿಂದಿನ ಎಲ್ಲ ಚುನಾವಣೆಗಳಲ್ಲಿ ಉತ್ತಮವಾಗಿ ನಿರ್ವಹಿಸಿದ್ದೇವೆ. ಪಕ್ಷ ನೀಡಿದ ಜವಾಬ್ದಾರಿಯನ್ನು ಕಾರ್ಯಕರ್ತನಾಗಿ ನಿಭಾಯಿಸಿದ್ದೇನೆ ಎಂದು ತಿಳಿಸಿದರು.

error: Content is protected !!