ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕಿನ ಹುಣಸೋಡು ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟಕ್ಕೆ ಕಾರ್ಮಿಕರು ಮೃತಪಟ್ಟಿದ್ದು, ಜನ ಗಾಬರಿಯಲ್ಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಈಗಾಗಲೇ ಎಲ್ಲ ಹಿರಿಯ ಅಧಿಕಾರಿಗಳು ಘಟನಾ ಸ್ಥಳದಲ್ಲೇ ಮುಕ್ಕಾಂ ಹೂಡಿದ್ದಾರೆ.