ಬಂದೋಬಸ್ತ್ ವೇಳೆ ಹೆಡ್ ಕಾನ್ಸಟೇಬಲ್ ಸಾವು, ಪಾರ್ಥೀವ ಶರೀರಕ್ಕೆ ಅಂತಿಮ ನಮನ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಬಂದೋಬಸ್ತ್ ಕರ್ತವ್ಯ ವೇಳೆ ರಸ್ತೆ ಅಪಘಾದದಲ್ಲಿ ಮೃತಪಟ್ಟ ಹೆಡ್ ಕಾನ್ಸಟೇಬಲ್ ಸೈಯದ್ ಜುಲ್ಫೀಕರ್ ಅವರ ಪಾರ್ಥೀವ ಶರೀರಕ್ಕೆ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಭಾನುವಾರ ಅಂತಿಮ ನಮನ ಸಲ್ಲಿಸಿದರು.

ಬಿಜೆಪಿ ಕಾರ್ಯಕಾರಿಣಿ ಬಂದೋಬಸ್ತ್ ಡ್ಯೂಟಿಯಲ್ಲಿದ್ದ ಹೆಡ್ ಕಾನ್ಸ್‍ಟೆಬಲ್ ಸಾವು

ಐಜಿಪಿ ಎಸ್.ರವಿ, ಎಸ್‍ಪಿ ಕೆ.ಎಂ.ಶಾಂತರಾಜು, ಹೆಚ್ಚುವರಿ ಎಸ್‍ಪಿ ಎಚ್.ಟಿ.ಶೇಖರ್ ಅವರು ಅಂತಿಮ ನಮನಗಳನ್ನು ಸಲ್ಲಿಸಿದರು. ಬಳಿಕ ಸೈಯದ್ ಜುಲ್ಫೀಕರ್ ಕುಟುಂಬಕ್ಕೆ ಸಾಂತ್ವನ ಹೇಳಿದರು.

error: Content is protected !!