ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಏಳು ಕಡೆಗಳಲ್ಲಿ ಪ್ರತಿ ಆರೋಗ್ಯ ಸಂಸ್ಥೆಯಲ್ಲಿ ನೂರರಂತೆ ಒಟ್ಟು 700 ಆರೋಗ್ಯ ಸಿಬ್ಬಂದಿಯನ್ನು ಕೋವಿಡ್ ಲಸಿಕೆಗೆ ಆಯ್ಕೆ ಮಾಡಲಾಗಿದೆ. ಆದರೆ, ಸಿಬ್ಬಂದಿಯಿಂದ ಪ್ರತಿಕ್ರಿಯೆಯೇ ವ್ಯಕ್ತವಾಗುತ್ತಿಲ್ಲ. ಮಂಗಳವಾರ 700 ಜನರಲ್ಲಿ ಕೇವಲ 357 ಅಂದರೆ ಶೇ.51ರಷ್ಟು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದಾರೆ.
ಇದನ್ನೂ ಓದಿ । 353 ನಿರುದ್ಯೋಗಿಗಳ ಬಾಳಲ್ಲಿ ಬೆಳಕಾದ ಉದ್ಯೋಗ ಮೇಳ