ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ವಿದ್ಯುತ್ ವಿತರನಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜಿಎಫ್-2ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಜನವರಿ 28ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ | ಕುವೆಂಪು ರಸ್ತೆ, ದುರ್ಗಿಗುಡಿ, ಜ್ಯೂವೆಲ್ ರಾಕ್ ರಸ್ತೆ, ಮಿಷನ್ ಕಾಂಪೌಂಡ್, ಗೋಪಿ ಸರ್ಕಲ್, ಸವಾರ್ ಲೈನ್ ರಸ್ತೆ, ಜೆಪಿಎನ್ ರಸ್ತೆ, ಎಲ್.ಎಲ್.ಆರ್.ರಸ್ತೆ ಸುತ್ತಮುತ್ತಲಿನ ಪ್ರದೇಶ.