ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸ್ಮಾರ್ಟ್ಸಿಟಿ ಯೋಜನೆ ಅಡಿ ರಸ್ತೆ ಕಾಮಗಾರಿ ನಡೆಸುತ್ತಿರುವುದರಿಂದ ನಗರ ಉಪ ವಿಭಾಗ 2ರ ವ್ಯಾಪ್ತಿಯಲ್ಲಿ ಜನವರಿ 13, 14 ಹಾಗೂ 16, 17ರಂದು ಬೆಳಗ್ಗೆ 9ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಎಇಇ ಪ್ರಕಟಣೆಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ । ದೇವರ ಆಭರಣವನ್ನೂ ಬಿಡದ ಖದೀಮರು!
ಎಲ್ಲೆಲ್ಲಿ?: ಎಸ್.ಪಿ.ಎಂ. ರಸ್ತೆ, ಕೊಲ್ಲೂರಯ್ಯನ ಬೀದಿ, ರಾಮಣ್ಣ ಶ್ರೇಷ್ಠಿ ಪಾರ್ಕ್ ಹತ್ತಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.