ಗಮನಿಸಿ ಜನವರಿ 29ರಂದು ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: 11 ಕೆವಿ ಮಾರ್ಗ ಮುಕ್ತತೆ ನೀಡುವುದರಿಂದ ಜನವರಿ 29ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಎಲ್ಲೆಲ್ಲಿ ವ್ಯತ್ಯಯ: ಶಾಂತಿನಗರ, ರಾಗಿಗುಡ್ಡ, ಬೊಮ್ಮನಕಟ್ಟೆ ಎ ಮತ್ತು ಬಿ ಬ್ಲಾಕ್ ಸುತ್ತಲಿನ ಪ್ರದೇಶ.

error: Content is protected !!