ಹುಣಸೋಡು ಸ್ಫೋಟ | ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಂತಾಪ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕಿನ ಹುಣಸೋಡು ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಕಲ್ಲು ಕ್ವಾರಿಯಲ್ಲಿ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಾಂತ್ವನ ಹೇಳಿದ್ದಾರೆ.

PM MODI
ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

error: Content is protected !!