ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆರ್.ಎಸ್.ಎಸ್.ಗೆ ದೇಶದ ಬಗ್ಗೆ ಮಾತನಾಡುವ ಹಕ್ಕಿದೆ ಎಂದು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಇದನ್ನೂ ಓದಿ । ನಾಲಿಗೆ ಬಿಗಿ ಹಿಡಿದು ಮಾತಾಡಿ
ಬರುವ ದಿನಗಳಲ್ಲಿ ಗೋಹತ್ಯೆಯನ್ನು ಕಟ್ಟುನಿಟ್ಟಿನಿಂದ ಪಾಲಿಸಲಾಗುವುದು. ವ್ಯವಸ್ಥಿತವಾಗಿ ಗೋಮಾತೆಯನ್ನು ರಕ್ಷಿಸುತ್ತೇವೆ ಎಂದರು.