ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆರ್.ಎಸ್.ಎಸ್.ಗೆ ದೇಶದ ಬಗ್ಗೆ ಮಾತನಾಡುವ ಹಕ್ಕಿದೆ ಎಂದು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಇದನ್ನೂ ಓದಿ । ನಾಲಿಗೆ ಬಿಗಿ ಹಿಡಿದು ಮಾತಾಡಿ
ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರತಿಪಕ್ಷಗಳು ಆರ್.ಎಸ್.ಎಸ್. ಬಗ್ಗೆ ಮಾತನಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಷ್ಟ್ರಕ್ಕೆ ತನ್ನ ಸೇವೆ ನೀಡಿರುವ ಆರ್.ಎಸ್.ಎಸ್.ಗೆ ದೇಶದ ಬಗ್ಗೆ ಮಾತನಾಡುವ ಹಕ್ಕಿದೆ ಹಾಗೂ ನಮಗೆ ಸಂಘಟನೆಯಿಂದ ನಮಗೆ ಶಕ್ತಿ ಇದೆ ಎಂದರು.
ಬರುವ ದಿನಗಳಲ್ಲಿ ಗೋಹತ್ಯೆಯನ್ನು ಕಟ್ಟುನಿಟ್ಟಿನಿಂದ ಪಾಲಿಸಲಾಗುವುದು. ವ್ಯವಸ್ಥಿತವಾಗಿ ಗೋಮಾತೆಯನ್ನು ರಕ್ಷಿಸುತ್ತೇವೆ ಎಂದರು.