ನಾಳೆ ಹುಣಸೋಡಿಗೆ ಭೇಟಿ ನೀಡಲಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗದ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಹುಣಸೋಡು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಇತ್ತೀಚೆಗೆ ಸ್ಫೋಟಗೊಂಡ ಕ್ರಷರ್ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!