ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕುಂಸಿ ರೈಲ್ವೆ ಗೇಟ್ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ಮೂವರಿಗೆ ಗಾಯಗಳಾಗಿವೆ.
ಬೆಂಗಳೂರಿನಿಂದ ಟಿಟಿ ವಾಹನದಲ್ಲಿ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಹೋಗುವಾಗ ಘಟನೆ ಸಂಭವಿಸಿದೆ.
ಇದನ್ನೂ ಓದಿ । ಕುಂಚಿಟಿಗ ಸಮಾಜದ ಮಹ್ವತದ ಸಭೆ, ಕೇಂದ್ರದಲ್ಲಿ ಒಬಿಸಿ ಪಟ್ಟಿಗೆ ಸೇರಿಸಲು ಒತ್ತಾಯ
ಗಾಯಗೊಂಡವರೆಲ್ಲರನ್ನು ಬೆಂಗಳೂರಿನವರೆಂದು ತಿಳಿದುಬಂದಿದೆ. ಟಿಟಿ ವಾಹನವು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಮೂರ್ನಾಲ್ಕು ಜನ ಕೈ ಕಾಲು ಮುರಿದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.