ಸುದ್ದಿ ಕಣಜ.ಕಾಂ
ಶಿಕಾರಿಪುರ: ಭೀಕರ ಅಪಘಾತವೊಂದರಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.
ಶುಕ್ರವಾರ ಬೈಕ್ ಮತ್ತು ಕಾರು ನಡುವೆ ಡಿಕ್ಕಿಯಾಗಿದ್ದು, 62 ವರ್ಷದ ಮಲ್ಲಿಕಪ್ಪ ಮೃತಪಟ್ಟಿದ್ದಾರೆ. 32 ವರ್ಷ ಇವರ ಮಗ ಶಿವರಾಜ್ ಎಂಬಾತ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ. ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.