ಸುದ್ದಿ ಕಣಜ.ಕಾಂ
ಶಿವಮೊಗ್ಗ: ಎಂ.ಆರ್.ಎಸ್ ವಿದ್ಯುತ್ ವಿತರಣೆ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ಫೆಬ್ರವರಿ 6ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗ ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ನಗರ ಉಪ ವಿಭಾಗ 1ರ ಎಇಇ ಪ್ರಕಟಣೆಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ । ಶಿವಮೊಗ್ಗದಲ್ಲಿ Re active ಆಯ್ತು ಪಲ್ಸರ್ ಗ್ಯಾಂಗ್, 9 ಕಡೆ ಚೆಕ್ ಪೋಸ್ಟ್ ಸ್ಥಾಪಿಸಿ ಹೈ ಅಲರ್ಟ್