ಸುದ್ದಿ ಕಣಜ.ಕಾಂ
ಸಾಗರ: ಆವಿನಹಳ್ಳಿ ರಸ್ತೆಯಲ್ಲಿ ಬೀದಿ ಬದಿ ಕ್ಯಾಂಟೀನ್ ನಡೆಸುತ್ತಿದ್ದ ವೃದ್ಧನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎಸ್.ಎನ್. ನಗರದಲ್ಲಿನ ರಸ್ತೆ ಬದಿ ಕ್ಯಾಂಟೀನ್ ನಡೆಸುತ್ತಿದ್ದ ನಾರಾಯಣ ಪೂಜಾರಿ (65) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.