ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೆಸ್ಕಾಂ ಗಾಜನೂರು 110/11 ಕೆ.ವಿ. ವಿದ್ಯುತ್ ವಿತರಣ ಕೇಂದ್ರಗಳ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 23ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವ್ಯತ್ಯಯ | ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆ ಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲ್ ಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಸಿದ್ದರಹಳ್ಳಿ, ಮಂಡೇನಕೊಪ್ಪ, ಶ್ರೀಕಂಠಪುರ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.