ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಳ್ಳಿ ಗದೆ, ಕಿರೀಟ!

 

 

ಸುದ್ದಿ ಕಣಜ.ಕಾಂ
ಸೊರಬ: ತಾಲೂಕಿನ ಆನವಟ್ಟಿಯಲ್ಲಿ ಮೂಗೂರು ಏತ ನೀರಾವರಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಳ್ಳಿ ಗದೆ, ಕಿರೀಟ ನೀಡಿ ಸನ್ಮಾನಿಸಲಾಯಿತು.
ಆನವಟ್ಟಿ ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 105 ಕೋಟಿ ರೂ. ಕಾಮಗಾರಿಗೆ ಚಾಲನೆ ನೀಡಿದರು.
ವಿವಿಧ ಮಠದ ಸ್ವಾಮೀಜಿಗಳು ಹಾಗೂ ರಾಜಕೀಯ ಮುಖಂಡರು ಸೇರಿ ಹತ್ತಕ್ಕೂ ಅಧಿಕ ಸಂಘಟನೆಗಳು ಸಿಎಂಗೆ ಕಿರೀಟ, ಗದೆ ನೀಡಿದರು.

error: Content is protected !!