ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಸೂಪರ್ ಮಾರ್ಕೆಟ್ ವೊಂದರಲ್ಲಿ ಕಳವು ಮಾಡಿ ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಧುಗಿರಿ ತಾಲೂಕಿನ ಉದಯ್ ಕುಮಾರ್ (29) ಎಂಬಾತನೇ ಬಂಧಿತ ಆರೋಪಿ. ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ । ಲವ್ ಮ್ಯಾರೇಜ್ ಆದ ಒಂದೂವರೆ ವರ್ಷದೊಳಗೆ ಪತ್ನಿಯ ಕೊಲೆ