ಸುದ್ದಿ ಕಣಜ.ಕಾಂ
ತೀರ್ಥಹಳ್ಳಿ: ಇಲ್ಲಿನ ಮನೆಯೊಂದಕ್ಕೆ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಗ್ರರ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆ ಮನೆಯೊಂದಕ್ಕೆ ಭೇಟಿ ನೀಡಿದ ಎನ್.ಐ.ಎ ಅಧಿಕಾರಿಗಳು ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
ಈ ಹಿಂದೆಯೂ ತೀರ್ಥಹಳ್ಳಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಹಿನ್ನೆಲೆ ಶೋಧ ಕಾರ್ಯ ಮಾಡಲಾಗಿತ್ತು.