ಸುದ್ದಿ ಕಣಜ.ಕಾಂ
ಭದ್ರಾವತಿ: ಕಬಡ್ಡಿ ಪಂದ್ಯಾವಳಿ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾದ ಪ್ರಕರಣ ಸಂಬಂಧ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರನ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.
ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!
ಶಾಸಕರ ಪುತ್ರ ಬಸವೇಶ್ ಮತ್ತು ಶಾಸಕರ ಸಹೋದರರ ಪುತ್ರನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೆಚ್ಚುವರಿ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.