ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಿಳೆಯೊಬ್ಬರು ಧಾರ್ಮಿಕ ವಿಚಾರಕ್ಕೆ ಪ್ರಚೋದನೆ ನೀಡುವ ವಿಡಿಯೋವೊಂದನ್ನು ವಾಟ್ಸಾಪ್ ನಲ್ಲಿ ಕಳುಹಿಸಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರು ಶಿವಮೊಗ್ಗ ಎಸ್.ಇ.ಎನ್. ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಕೂಡಲೇ ವಿಡಿಯೋದಲ್ಲಿರುವ ಮಹಿಳೆಯ ವಿರುದ್ಧ ಕ್ರಮಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.