ಸೊಪ್ಪು ತಿಂದು ಮೂರು ಹಸುಗಳ ಸಾವು

 

 

ಸುದ್ದಿ ಕಣಜ.ಕಾಂ
ಸೊರಬ: ತಾಲೂಕಿನ ಹಾಲಗಳಲೆ ಗ್ರಾಮದಲ್ಲಿ ಮೂರು ಹಸುಗಳು ಮೃತಪಟ್ಟಿವೆ. ಕಾಡು ಜಾತಿ ಗಿಡದ ಸೊಪ್ಪು ಸೇವಿಸಿ ಮೃತಪಟ್ಟಿರುವುದಾಗಿ ಹೇಳಲಾಗಿದೆ.
ಈರಪ್ಪ ಎಂಬುವವರಿಗೆ ಸೇರಿದ ಹಸುಗಳು ಮೃತಪಟ್ಟಿದ್ದು, ಪರಿಹಾರ ನೀಡುವಂತೆ ಆಗ್ರಹಿಸಲಾಗಿದೆ.

error: Content is protected !!