ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸತತ ಮೂರನೇ ದಿನವೂ ಕೊರೊನಾ ಪಾಸಿಟಿವ್ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಶನಿವಾರ 26 ಹೊಸ ಪ್ರಕರಣಗಳು ದೃಢಪಟ್ಟಿದ್ದು, ನಿಗದಿಪಡಿಸಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 144 ಸಕ್ರಿಯ ಪ್ರಕರಣಗಳಿವೆ. 9 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
ತಾಲೂಕುವಾರು ವರದಿ | ಶಿವಮೊಗ್ಗ 12, ಭದ್ರಾವತಿ, ತೀರ್ಥಹಳ್ಳಿ ತಲಾ 1, ಶಿಕಾರಿಪುರ 2, ಸೊರಬ 7, ಸಾಗರ 3 ಪ್ರಕರಣಗಳು ಪತ್ತೆಯಾಗಿವೆ.