admin
March 23, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣದ ಸ್ನಾತಕೋತ್ತರ, ಸ್ನಾತಕ, ಪಿ.ಜಿ ಡಿಪ್ಲೋಮಾ, ಡಿಪ್ಲೋಮಾ ಮತ್ತು ಇತರೆ ಕೋರ್ಸುಗಳ ಅರ್ಜಿ ಮತ್ತು ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಇದನ್ನೂ ಓದಿ...