ಸುದ್ದಿ ಕಣಜ.ಕಾಂ
ಭದ್ರಾವತಿ: ತಾಲೂಕಿನ ಎಮ್ಮೆಹಟ್ಟಿ ಗ್ರಾಮ ಪಂಚಾಯಿತಿಯನ್ನು ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಿಂದ ಕೈ ಬಿಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಎಮ್ಮೆಹಟ್ಟಿ ಗ್ರಾಮ ಪಂಚಾಯಿತಿಯು ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ಹೊಳೆಭೈರನಹಳ್ಳಿ, ಮೂಡಲವಿಠಲಾಪುರ ಗ್ರಾಮಗಳು ಸೇರಿವೆ. ಇವುಗಳಿಂದ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯು 4.5ರಿಂದ 6.5 ಕಿ.ಮೀ. ದೂರವಾಗುತ್ತದೆ ಎಂದು ಪ್ರತಿಭಟನಕಾರರು ಜಿಲ್ಲಾಡಳಿತಕ್ಕೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.