ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೂವರು ವಿದ್ಯಾರ್ಥಿಗಳು ಸೇರಿ ಜಿಲ್ಲೆಯಲ್ಲಿ ಭಾನುವಾರ 24 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ವಿದ್ಯಾರ್ಥಿಗಳಿಗೆ ಸೋಂಕು ತಗಲುವ ಪ್ರಮಾಣ ದಿನೇ ದಿನೆ ಏರಿಕೆ ಕಾಣುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ತಾಲೂಕುವಾರು ಮಾಹಿತಿ | ಶಿವಮೊಗ್ಗದಲ್ಲಿ 9, ಭದ್ರಾವತಿ 5, ತೀರ್ಥಹಳ್ಳಿ 3, ಸೊರಬ 1, ಸಾಗರ 1 ಮತ್ತು ಹೊರ ಜಿಲ್ಲೆಯ ಇಬ್ಬರಿಗೆ ಪಾಸಿಟಿವ್ ಬಂದಿದೆ.